alex Certify ಮೌಲ್ವಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಟಿ ಸನಾ ಖಾನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೌಲ್ವಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಟಿ ಸನಾ ಖಾನ್

ಖ್ಯಾತ ನಟಿ ಹಾಗೂ ‘ಬಿಗ್ ಬಾಸ್’ ಸ್ಪರ್ಧಿಯಾಗಿದ್ದ ಸನಾ ಖಾನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುಜರಾತ್ ಮೂಲದ ಮೌಲ್ವಿ ಅನಸ್ ಸಯೀದ್ ಅವರನ್ನು ಮದುವೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋ ಪೋಸ್ಟ್ ಮಾಡಿದ್ದಾರೆ.

ಚಿತ್ರರಂಗದಿಂದ ದೂರವಾಗುವುದಾಗಿ ಘೋಷಿಸಿದ ಒಂದು ತಿಂಗಳ ನಂತರ ಮದುವೆಯಾಗಿರುವುದನ್ನು ಬಹಿರಂಗಪಡಿಸಿದ್ದಾರೆ. ನವೆಂಬರ್ 20 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವುದಾಗಿ ತಿಳಿಸಿದ್ದಾರೆ. ‘ಹಲ್ಲಾ ಬೋಲ್’, ‘ಜೈ ಹೋ’, ‘ವಾಜಃ ತುಂ ಹೋ,’ ‘ಟಾಯ್ಲೆಟ್ ಎಕ್ ಪ್ರೇಮ್ ಕಥಾ’ ಚಿತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೆ, ‘ಬಿಗ್ಬಾಸ್’ ಸೀಸನ್ 6, ‘ಫಿಯರ್ ಫ್ಯಾಕ್ಟರ್’, ‘ಖತ್ರೋನ್ ಕೆ ಖಿಲಾಡಿ’ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...