alex Certify ಮದುವೆ ಸಂಭ್ರಮದಲ್ಲಿ ನಟಿ ಕಾಜಲ್ ಅಗರ್​ವಾಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆ ಸಂಭ್ರಮದಲ್ಲಿ ನಟಿ ಕಾಜಲ್ ಅಗರ್​ವಾಲ್

ಬಹುಭಾಷಾ ನಟಿ ಕಾಜಲ್​ ಅಗರ್​ವಾಲ್​ ಮದುವೆ ಸಂಭ್ರಮದಲ್ಲಿದ್ದಾರೆ. ಕೊರೊನಾ ಭೀತಿಯ ನಡೆವೆಯೂ ನಟಿ ನಿವಾಸದಲ್ಲಿ ಅರಿಶಿಣ ಶಾಸ್ತ್ರ ಹಾಗೂ ಮೆಹಂದಿ ಕಾರ್ಯಕ್ರಮ ನೆರವೇರಿದೆ. ಇದರ ಫೋಟೋಗಳನ್ನ ನಟಿ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಉದ್ಯಮಿ ಗೌತಮ್​ ಕಿಚ್ಲು ಜೊತೆ ಮುಂಬೈನಲ್ಲಿ ಶುಕ್ರವಾರ ಕಾಜಲ್​ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಸದ್ಯ ಕಾಜಲ್​ ಹಾಗೂ ಆಕೆಯ ಸಹೋದರಿ ನಿಶಾ ಅರಿಶಿಣ ಹಾಗೂ ಮೆಹಂದಿ ಸಂಭ್ರಮದ ಫೋಟೋಗಳನ್ನ ಶೇರ್​ ಮಾಡಿದ್ದು ಅಭಿಮಾನಿಗಳು ಫಿದಾ ಆಗಿದ್ದಾರೆ.

ಕೋವಿಡ್​ ಭೀತಿ ಇರುವ ಹಿನ್ನೆಲೆ ಕಾಜಲ್​ ಅಗರ್​ವಾಲ್​ ವಿವಾಹ ಸಂಭ್ರಮಕ್ಕೆ ಸಂಬಂಧಿಕರು ಹಾಗೂ ಅತ್ಯಾಪ್ತರಿಗಷ್ಟೇ ಆಮಂತ್ರಣ ನೀಡಲಾಗಿದೆ.

https://www.instagram.com/p/CG6IGPqHkMh/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...