alex Certify ಸೈಫ್ ಹುಟ್ಟುಹಬ್ಬದಲ್ಲಿ ಬೇಬಿ ಬಂಪ್ ಕಾಣಿಸಿದ ಕರೀನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೈಫ್ ಹುಟ್ಟುಹಬ್ಬದಲ್ಲಿ ಬೇಬಿ ಬಂಪ್ ಕಾಣಿಸಿದ ಕರೀನಾ

Saif Ali Khan Rings in 50th Birthday with Intimate Bash as Kareena ...

ಬಾಲಿವುಡ್ ನಟ ಸೈಫ್ ಅಲಿ ಖಾನ್ 50ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಅವ್ರ ಹುಟ್ಟುಹಬ್ಬವನ್ನು ಸೈಫ್ ಕುಟುಂಬಸ್ಥರು ಸಂಭ್ರಮದಿಂದ ಆಚರಿಸಿದ್ದಾರೆ. ಪತ್ನಿ ಹಾಗೂ ನಟಿ ಕರೀನಾ ಕಪೂರ್ ಖಾನ್ ಹುಟ್ಟುಹಬ್ಬದ ಖುಷಿಯನ್ನು ಹಂಚಿಕೊಂಡಿದ್ದಾರೆ.

ಇನ್ಸ್ಟ್ರಾಗ್ರಾಮ್ ನಲ್ಲಿ ಕರೀನಾ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಕರೀನಾ ಬೇಬಿ ಬಂಪ್ ಕಾಣ್ತಿದೆ. ಕರೀನಾ ಎರಡನೇ ಬಾರಿ ಅಮ್ಮನಾಗ್ತಿದ್ದಾರೆ. ಕರೀನಾ ಈ ವಿಷ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಕೆಲ ದಿನಗಳ ಹಿಂದೆ ಹಂಚಿಕೊಂಡಿದ್ದರು.

ಕರೀನಾ ಹಾಗೂ ಸೈಫ್ ಸಾಮಾಜಿಕ ಜಾಲತಾಣದಲ್ಲಿ ಖುಷಿ ಹಂಚಿಕೊಂಡಿದ್ದರು. ನಮ್ಮ ಮನೆಗೆ ಹೊಸ ಅತಿಥಿಯ ಆಗಮನವಾಗ್ತಿದ್ದು, ಈ ಖುಷಿ ಹಂಚಿಕೊಳ್ಳಲು ಸಂತೋಷವಾಗ್ತಿದೆ ಎಂದಿದ್ದರು. ಈಗ ಕರೀನಾ ಬೇಬಿ ಬಂಪ್ ಕಾಣಿಸಿದ್ದಾಳೆ.

View this post on Instagram

Happy birthday to the sparkle of my life ❤️

A post shared by Kareena Kapoor Khan (@kareenakapoorkhan) on

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...