alex Certify ಬಡ ಮಕ್ಕಳಿಗಾಗಿ ಶಾಲೆ ಆರಂಭಿಸಿದ ಕತ್ರಿನಾ ತಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಡ ಮಕ್ಕಳಿಗಾಗಿ ಶಾಲೆ ಆರಂಭಿಸಿದ ಕತ್ರಿನಾ ತಾಯಿ

ಬಾಲಿವುಡ್ ನಟಿ ಕತ್ರಿನಾ ಕೈಫ್‌ ಮಾನವೀಯತೆ ಮೆರೆಯುವ ಕೈಂಕರ್ಯವೊಂದಕ್ಕೆ ಮುಂದಾಗಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ತಮಿಳುನಾಡಿನ ಮದುರೈನಲ್ಲಿ ಬಡಮಕ್ಕಳಿಗೆಂದು ತಮ್ಮ ತಾಯಿ ಶಾಲೆಯೊಂದನ್ನು ತೆರೆದಿರುವ ಕುರಿತಂತೆ ಕತ್ರಿನಾ ಮಾತನಾಡಿದ್ದಾರೆ. ಈ ಸುದ್ದಿಯನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ ಕತ್ರಿನಾ.

ಮೌಂಟೆನ್ ವ್ಯೂ ಶಾಲೆಯು 2015ರಿಂದ ಚಾಲನೆಯಲ್ಲಿದ್ದು, ಬಡಮಕ್ಕಳಿಗೆ ಇಂಗ್ಲಿಷ್‌ ಮಾಧ್ಯಮದ ಶಿಕ್ಷಣ ಒದಗಿಸಲು ಶ್ರಮಿಸುತ್ತಿದೆ ಎಂದಿರುವ ಕತ್ರಿನಾ, ಸದ್ಯ 200ಕ್ಕೂ ಹೆಚ್ಚು ಮಕ್ಕಳಿಗೆ ಈ ಶಾಲೆಯಲ್ಲಿ ಪಾಠ ಮಾಡಲಾಗುತ್ತಿದ್ದು, ನಾಲ್ಕನೇ ತರಗತಿಯವರೆಗೂ ಪಠ್ಯಕೋಣೆಗಳಿದ್ದು, ಮುಂದಿನ ದಿನಗಳಲ್ಲಿ ಇನ್ನೂ 14 ಕೋಣೆಗಳನ್ನು ಸೇರಿಸಲಾಗುತ್ತದೆ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...