alex Certify BIG NEWS: ‘ರಣಧೀರ’ನ ನಾಯಕಿಯಿಂದ ಅಚ್ಚರಿ ನಿರ್ಧಾರ – ಖ್ಯಾತ ನಟಿ ಖುಷ್ಬೂ ಬಿಜೆಪಿ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ರಣಧೀರ’ನ ನಾಯಕಿಯಿಂದ ಅಚ್ಚರಿ ನಿರ್ಧಾರ – ಖ್ಯಾತ ನಟಿ ಖುಷ್ಬೂ ಬಿಜೆಪಿ ಸೇರ್ಪಡೆ

ಚೆನ್ನೈ: ಖ್ಯಾತ ನಟಿ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆ ಖುಷ್ಬೂ ಸುಂದರ್ ಇವತ್ತು ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ.

ಕನ್ನಡ, ತಮಿಳು, ಹಿಂದಿ, ತೆಲುಗು, ಮಲಯಾಳಂ ಭಾಷೆಗಳಲ್ಲಿ ಅಭಿನಯಿಸಿರುವ ಖುಷ್ಬೂ 2014ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಅವರು ರಾಷ್ಟ್ರೀಯ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಂಡಿರುವ ಖುಷ್ಬೂ ಧಿಡೀರ್ ನಿರ್ಧಾರ ಬದಲಿಸಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಬದಲಾವಣೆ ಅನಿವಾರ್ಯ ಎಂದು ಅವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...