alex Certify ಕೊರೊನಾ ಟಿವಿಯಲ್ಲಿ ಸೋನು ಸೂದ್ ಗೆ ಕೃತಜ್ಞತೆ ತಿಳಿಸಿದ ಪುಟ್ಟ ಅಂಕರ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಟಿವಿಯಲ್ಲಿ ಸೋನು ಸೂದ್ ಗೆ ಕೃತಜ್ಞತೆ ತಿಳಿಸಿದ ಪುಟ್ಟ ಅಂಕರ್ಸ್

ಕೋವಿಡ್-19 ಲಾಕ್‌ ಡೌನ್ ವೇಳೆಯಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ವಲಸಿಗರ ನೆರವಿಗೆ ಬಂದಿರುವ ಬಾಲಿವುಡ್ ನಟ ಸೋನು ಸೂದ್‌ ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಸೋನುರ ಈ ಹೃದಯವಂತಿಕೆಗೆ ಮೆಚ್ಚುಗೆ ಸೂಸಿ, ಇಬ್ಬರು ಪುಟಾಣಿ ಹುಡುಗಿಯರು ನ್ಯೂಸ್ ಆಂಕರ್‌ಗಳ ಅವತಾರದಲ್ಲಿ ಕಾಣಿಸಿಕೊಂಡು “ಕೊರೊನಾ ಟಿವಿ” ಎಂಬ ಕಾರ್ಯಕ್ರಮ ನಡೆಸಿ, ವಲಸೆ ಕಾರ್ಮಿಕರ ಸಮಸ್ಯೆಗಳನ್ನು ಬಿಡಿಸಿ ಹೇಳಿದ್ದಲ್ಲದೇ, ಸೋನುಗೆ ಧನ್ಯವಾದ ಹೇಳಿದ್ದಾರೆ.

ಮಕ್ಕಳ ಈ ಕ್ಯೂಟ್‌ನೆಸ್‌ಗೆ ಮರುಳಾದ ಖುದ್ದು ಸೋನು ಸೂದ್‌, ಈ ಟ್ವೀಟ್‌‌ ಅನ್ನು ರಿಟ್ವಿಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...