alex Certify ಕರಿಮಣಿ ಮಾಲೀಕ ನಾನಲ್ಲ… ಪತ್ನಿಗೆ ಡೈವೋರ್ಸ್ ನೀಡಿದ ಸ್ಯಾಂಡಲ್ ವುಡ್ ನಟ ಕಿರಿಕ್ ಕೀರ್ತಿ ಪೋಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರಿಮಣಿ ಮಾಲೀಕ ನಾನಲ್ಲ… ಪತ್ನಿಗೆ ಡೈವೋರ್ಸ್ ನೀಡಿದ ಸ್ಯಾಂಡಲ್ ವುಡ್ ನಟ ಕಿರಿಕ್ ಕೀರ್ತಿ ಪೋಸ್ಟ್

‘ಬಿಗ್ ಬಾಸ್’ ಸೀಸನ್ 4, ‘ಜೋಡಿ ನಂಬರ್ 1’ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಯಾಗಿದ್ದ ನಟ ಹಾಗೂ ನಿರೂಪಕ ಕಿರಿಕ್ ಕೀರ್ತಿ ಪತ್ನಿಯಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ.

ಈ ಕುರಿತಾಗಿ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿರುವ ಕೀರ್ತಿ, ಕಾನೂನಿನ ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜೊತೆಗಿನ ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ. ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲ. ಕಾರಣ ಇಷ್ಟೇ, ಅಧಿಕೃತವಾಗಿ ಇನ್ನು ಮುಂದೆ ಕರಿಮಣಿ ಮಾಲೀಕ ನಾನಲ್ಲ.

ಒಂದೊಳ್ಳೆಯ ಬದುಕು ಅವಳಿಗೂ ಸಿಗಲಿ. ಕಹಿ ನೆನಪುಗಳು ಮರೆತು ಹೊಸ ಜೀವನಕ್ಕೆ ನಾಂದಿ ಹಾಡಲಿ. ನನಗೂ ನಿಮ್ಮ ಪ್ರೀತಿ ಹಾರೈಕೆ ಮುಂದುವರೆಯಲಿ ಎಂದು ಕಿರಿಕ್ ಕೀರ್ತಿ ಪೋಸ್ಟ್ ಹಾಕಿದ್ದಾರೆ.

https://www.facebook.com/photo/?fbid=843263690493399&set=a.330096208476819&__cft__[0]=AZUBBiuoqPpOA0RJjPu3abtar5xWmvxm-Hw9PDOX8HXgWOPYGNT8PnCgRZ63m5Y1La9dxo7RhzUweCkNFi-cW5DkvFt6d2B6G9htiBMXWNcSj7ar89XFVTCcHh_XM1ynzUkZ6EM30gm02LDcm22w23xkuKtVXU64tX7UuTcRz7-vyAUrenQHE3uOWYWjTz9pdd24zbLas6ZgkWZmXA1UegnJ&__tn__=EH-R

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...