alex Certify BREAKING NEWS: ಬಾಕ್ಸಾಫೀಸ್ ವಾರ್ ಗೆ ಇಳಿದ ಕಿಚ್ಚ ಸುದೀಪ್, ದುನಿಯಾ ವಿಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಾಕ್ಸಾಫೀಸ್ ವಾರ್ ಗೆ ಇಳಿದ ಕಿಚ್ಚ ಸುದೀಪ್, ದುನಿಯಾ ವಿಜಿ

ಸ್ಯಾಂಡಲ್ ವುಡ್ ನಲ್ಲಿ ಮತ್ತೊಮ್ಮೆ ಸ್ಟಾರ್ ವಾರ್ ಶುರುವಾಗಿದೆ. ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಮತ್ತು ದುನಿಯಾ ವಿಜಯ್ ಅಭಿನಯದ ‘ಸಲಗ’ ಒಂದೇ ದಿನ ಬಿಡುಗಡೆಯಾಗಲಿವೆ.

‘ಕೋಟಿಗೊಬ್ಬ3’ ಬಿಡುಗಡೆಯಾಗಲಿರುವ ದಿನವೇ ‘ಸಲಗ’ ಕೂಡ ಬಿಡುಗಡೆಯಾಗಲಿದೆ. ಸ್ಟಾರ್ ನಟರಿಬ್ಬರ ಸಿನಿಮಾ ಒಂದೇ ದಿನ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಇದನ್ನು ಅಭಿಮಾನಿಗಳು ಯಾವ ರೀತಿ ಸ್ವೀಕರಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ರಾಜ್ಯ ಸರ್ಕಾರವು ಹೌಸ್ ಫುಲ್ ಪ್ರದರ್ಶನಕ್ಕೆ ಅವಕಾಶ ನೀಡುತ್ತಿದ್ದಂತೆ, ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್ ಮಾಡಿದ್ದು, ಅಕ್ಟೋಬರ್ 14ರಂದು ‘ಸಲಗ’ ಮತ್ತು ‘ಕೋಟಿಗೊಬ್ಬ 3’ ಬಿಡುಗಡೆಯಾಗಲಿವೆ.

ಅಭಿಮಾನಿಗಳು ಬೆಂಬಲಿಸುವ ನಿರೀಕ್ಷೆ ಇದೆ ಎಂದು ಇದೇ ಮೊದಲ ಬಾರಿಗೆ ಡೈರೆಕ್ಷನ್ ಮಾಡಿರುವ ದುನಿಯಾ ವಿಜಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...