alex Certify ಲಾಕ್ಡೌನ್ ವೇಳೆಯಲ್ಲೇ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ಡೌನ್ ವೇಳೆಯಲ್ಲೇ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ

ಲಾಕ್ಡೌನ್ ಜಾರಿಯಾದ ನಂತರದಲ್ಲಿ ಚಿತ್ರೀಕರಣ, ಸಿನಿಮಾ ಪ್ರದರ್ಶನ ಸೇರಿ ಚಿತ್ರರಂಗದ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಡಬ್ಬಿಂಗ್, ಸಾಂಗ್ ರೆಕಾರ್ಡಿಂಗ್ ಸೇರಿದಂತೆ ಹಲವು ಚಟುವಟಿಕೆಗಳನ್ನು ಕೈಗೊಳ್ಳಲು ಅವಕಾಶ ನೀಡಲಾಗಿದೆ.

ಲಾಕ್ಡೌನ್ ಸಂದರ್ಭದಲ್ಲಿಯೇ ಸ್ಯಾಂಡಲ್ ವುಡ್ ನಟರು ನಿಧನರಾಗಿರುವುದು ಕನ್ನಡ ಚಿತ್ರರಂಗಕ್ಕೆ ಆಘಾತ ತಂದಿದೆ. ಕಳೆದ ತಿಂಗಳು ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅನಾರೋಗ್ಯದಿಂದ ನಿಧನರಾಗಿದ್ದರು. ಇದರ ಬೆನ್ನಲ್ಲೇ ಮತ್ತೊಬ್ಬ ಹಾಸ್ಯ ನಟ ಮೈಕೆಲ್ ಮಧು ಅವರು ಮೃತಪಟ್ಟಿದ್ದರು.

ಈಗ ಖ್ಯಾತನಟ ಚಿರಂಜೀವಿ ಸರ್ಜಾ ನಿಧನರಾಗಿರುವುದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...