alex Certify BIG BREAKING: ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ

ಬೆಂಗಳೂರು: ಹಿರಿಯ ನಟ ಲೋಹಿತಾಶ್ವ(80) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ 2:45 ಕ್ಕೆ ಲೋಹಿತಾಶ್ವ ಅವರು ಕೊನೆಯುಸಿರೆಳೆದಿದ್ದಾರೆ.

ಹೃದಯಾಘಾತ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ. ‘ನೀ ಬರೆದ ಕಾದಂಬರಿ’, ‘ಸಮಯದ ಗೊಂಬೆ’ ‘ಎಸ್ಪಿ ಸಾಂಗ್ಲಿಯಾನ’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...