alex Certify ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಫ್ಯಾನ್ಸ್ ಗೆ ಸಿಹಿ ಸುದ್ದಿ: ‘ಲಕ್ಕಿ ಮ್ಯಾನ್’ ರಿಲೀಸ್ ಡೇಟ್ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಫ್ಯಾನ್ಸ್ ಗೆ ಸಿಹಿ ಸುದ್ದಿ: ‘ಲಕ್ಕಿ ಮ್ಯಾನ್’ ರಿಲೀಸ್ ಡೇಟ್ ಫಿಕ್ಸ್

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಅಪ್ಪು ಅಭಿನಯದ ‘ಲಕ್ಕಿ ಮ್ಯಾನ್’ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ಸೆಪ್ಟೆಂಬರ್ 9 ರಂದು ಪುನೀತ್ ರಾಜಕುಮಾರ್, ಡ್ಯಾನ್ಸಿಂಗ್ ಕಿಂಗ್ ಪ್ರಭುದೇವ, ಡಾರ್ಲಿಂಗ್ ಕೃಷ್ಣ ಅಭಿನಯದ ‘ಲಕ್ಕಿಮಾನ್’ ತೆರೆ ಕಾಣಲಿದೆ. ಸೆ. 8 ರಿಂದ ಅಭಿಮಾನಿಗಳು, ಸಿನಿ ರಸಿಕರು ಪುನೀತ್ ರಾಜಕುಮಾರ್ ಅವರನ್ನು ತೆರೆ ಮೇಲೆ ಕಣ್ತುಂಬಿಕೊಳ್ಳಬಹುದಾಗಿದೆ. ಎಸ್. ನಾಗೇಂದ್ರ ಪ್ರಸಾದ್ ನಿರ್ದೇಶನದ ‘ಲಕ್ಕಿಮಾನ್’ ಚಿತ್ರವನ್ನು ಪಿ.ಆರ್. ಮೀನಾಕ್ಷಿ ಸುಂದರಂ ಮತ್ತು ಆರ್. ಸುಂದರ ಕಾಮರಾಜ್ ನಿರ್ಮಾಣ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...