
2009ರಲ್ಲಿ ಕಮಲಾ ಹ್ಯಾರಿಸ್ ಸ್ಯಾನ್ ಫ್ರಾನ್ಸಿಸ್ಕೋದ ಉಪಾಧ್ಯಕ್ಷೆಯಾಗಿದ್ದ ಸಂದರ್ಭದಲ್ಲಿ ಮಲ್ಲಿಕಾ ಶೆರಾವತ್ ಜೊತೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ರು.
ತಮ್ಮ ಈ ಅನುಭವವನ್ನ ಟ್ವಿಟರ್ನಲ್ಲಿ ಹಂಚಿಕೊಂಡಿದ್ದ ಮಲ್ಲಿಕಾ ಮುಂದೊಮ್ಮೆ ಅಮೆರಿಕ ಅಧ್ಯಕ್ಷರಾಗಬಲ್ಲ ಮಹಿಳೆ ಎಂದು ಉಲ್ಲೇಖಿಸಿದ್ದಾರೆ. ಜೂನ್ 23 -2009ರಲ್ಲಿ ಮಾಡಿರುವ ಟ್ವೀಟ್ ಸಖತ್ ವೈರಲ್ ಆಗ್ತಿದೆ.