alex Certify ಶಾರುಖ್‌ ಚಿತ್ರದ ಹಾಡಿಗೆ ಜಪಾನಿ ಹುಡುಗಿಯರ ಭರ್ಜರಿ ಸ್ಟೆಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾರುಖ್‌ ಚಿತ್ರದ ಹಾಡಿಗೆ ಜಪಾನಿ ಹುಡುಗಿಯರ ಭರ್ಜರಿ ಸ್ಟೆಪ್

ಭಾರತದಲ್ಲಿ ಮಾತ್ರವಲ್ಲದೇ ಜಗತ್ತಿನಾದ್ಯಂತ ದೊಡ್ಡ ಅಭಿಮಾನಿಗಳನ್ನು ಹೊಂದಿದೆ ಬಾಲಿವುಡ್. ತಮ್ಮ ಮೆಚ್ಚಿನ ಬಾಲಿವುಡ್ ಚಿತ್ರಗಳ ಹಾಡುಗಳಿಗೆ ಸ್ಟೆಪ್ ಹಾಕುತ್ತಾ ವಿಡಿಯೋ ಅಪ್ಲೋಡ್ ಮಾಡುವ ಮಂದಿ ಅನೇಕ ದೇಶಗಳಲ್ಲಿ ಇದ್ದಾರೆ.

ಶಾರುಖ್ ಖಾನ್ ಅಭಿನಯದ ’ರಯೀಸ್’ ಚಿತ್ರದ ’ಉಡಿ ಉಡಿ ಜಾಯೇ’ ಹಾಡಿಗೆ ಸ್ಟೆಪ್ ಹಾಕುತ್ತಿರುವ ಜಪಾನೀ ಹುಡುಗಿಯರ ವಿಡಿಯೋವೊಂದು ವೈರಲ್‌ ಆಗಿದ್ದು, ದೇಸೀ ನೆಟ್ಟಿಗರಿಗೆ ಬಲು ಇಷ್ಟವಾಗಿಬಿಟ್ಟಿದೆ.

ಸಾಂಪ್ರದಾಯಿಕ ಲೆಹಂಗಾ ಧರಿಸಿ, ’ದಂಡಿಯಾ’ ಹಿಡಿದು, ’ಗರ್ಬಾ’ ಸ್ಟೆಪ್ ಹಾಕುವ ಮೂಲಕ ಈ ಹುಡುಗಿಯರು ಬಾಲಿವುಡ್ ಹಾಡಿಗೆ ಭರ್ಜರಿಯಾಗಿ ಕುಣಿದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...