alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಮಾಸ್ಟರ್ ಆನಂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಮಾಸ್ಟರ್ ಆನಂದ್

ಹಾಸ್ಯನಟ ಹಾಗೂ ನಿರ್ದೇಶಕರಾದ ಮಾಸ್ಟರ್ ಆನಂದ್ ಇಂದು ತಮ್ಮ 37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಮಾಸ್ಟರ್ ಆನಂದ್ 1991ರಂದು ಅನಂತನಾಗ್ ನಟನೆಯ ‘ಗೌರಿ ಗಣೇಶ’ ಚಿತ್ರದಲ್ಲಿ ಬಾಲ ಕಲಾವಿದನಾಗಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ ಸಾಕಷ್ಟು ಸಿನಿಮಾಗಳಲ್ಲಿ ಆನಂದ್ ಅಭಿನಯಿಸಿದ್ದಾರೆ.

ಮಾಸ್ಟರ್ ಆನಂದ್ ಇತ್ತೀಚೆಗೆ ‘ಡ್ರಾಮಾ ಜ್ಯೂನಿಯರ್ಸ್’ ಹಾಗೂ ‘ಕಾಮಿಡಿ ಕಿಲಾಡಿಗಳು’ ನಿರೂಪಕರಾಗಿ ಸೈ ಅನಿಸಿಕೊಂಡಿದ್ದಾರೆ. ಮಾಸ್ಟರ್ ಆನಂದ್ 1984 ಜನವರಿ 4ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...