alex Certify ‘ಅಭಿನಯ ಚಕ್ರವರ್ತಿ’ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಮತ್ತೆ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಿಚ್ಚ ಸುದೀಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಅಭಿನಯ ಚಕ್ರವರ್ತಿ’ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಮತ್ತೆ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಿಚ್ಚ ಸುದೀಪ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ, ಸುದೀಪ್ ಅಭಿನಯದ ‘ಮ್ಯಾಕ್ಸ್’ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದೆ.

ಚಿತ್ರದಲ್ಲಿ ಸುದೀಪ್ ಅವರು ಅರ್ಜುನ್ ಮಹಾಕ್ಷಯ್ ಹೆಸರಿನ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ವಿಕ್ರಾಂತ್ ರೋಣ’ದಲ್ಲಿ ಇನ್ಸ್ ಪೆಕ್ಟರ್ ವಿಕ್ರಂತ್ ರೋಣ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಸುದೀಪ್, ‘ವರದನಾಯಕ’, ‘ವೀರ ಮದಕರಿ’, ‘ತಿರುಪತಿ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಖಡಕ್ ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಂಡಿದ್ದರು.

ವಿಜಯ ಕಾರ್ತಿಕೇಯ ನಿರ್ದೇಶನದ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದು, ವರಲಕ್ಷ್ಮಿ ಶರತ್ ಕುಮಾರ್, ಸಂಯುಕ್ತ ವರನಾಡು, ಸುಕೃತ ವಾಗ್ಲೆ ಮೊದಲಾದ ಕಲಾವಿದರು ನಟಿಸಿದ್ದಾರೆ. ಸಾಹಸ ನಿರ್ದೇಶಕ ಚೇತನ್ ಡಿಸೋಜ ಸಾಹಸ ಕಂಪೋಸ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...