alex Certify ಅಪಘಾತ ತಂದ ಆಘಾತ: ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್’ ರಿಯಾಲಿಟಿ ಶೋ ವಿನ್ನರ್ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಘಾತ ತಂದ ಆಘಾತ: ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್’ ರಿಯಾಲಿಟಿ ಶೋ ವಿನ್ನರ್ ಇನ್ನಿಲ್ಲ

mebina michael death: Mebiena Micheal Accident: 'ಪ್ಯಾಟೆ ...

‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ರಿಯಾಲಿಟಿ ಶೋ ವಿನ್ನರ್ ಮೆಬಿನಾ ಮೈಕೆಲ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣದ ಸಮೀಪ ಬೆಳ್ಳೂರು ಕ್ರಾಸ್ ಬಳಿ ರಸ್ತೆ ಅಪಘಾತ ನಡೆದಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸೋಮವಾರಪೇಟೆ ತಾಲೂಕಿನ ಐಗೂರುನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಅಪಘಾತ ಉಂಟಾಗಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸುವರ್ಣ ವಾಹಿನಿಯಲ್ಲಿ ಪ್ರಸಾರವಾದ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ರಿಯಾಲಿಟಿ ಶೋ ಸೀಸನ್ 4 ರಲ್ಲಿ ಮೆಬಿನಾ ಮೈಕೆಲ್ ವಿನ್ನರ್ ಆಗಿದ್ದರು.

ಸುವರ್ಣ ಕಿಡಿ…ಮಡಿಕೇರಿಯ ಕುಡಿ…ಆಕಸ್ಮಿಕವಾಗಿ ಅಗಲಿದ ಸುವರ್ಣ ಬಂಧು, ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ವಿಜೇತೆ ಮೆಬಿನಾಗೆ ಭಾವಪೂರ್ಣ ವಿದಾಯ.. #StarSuvarna #RIP #MebienaMichael

Posted by Star Suvarna on Tuesday, May 26, 2020

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...