alex Certify ಚಿರು ನೆನಪಲ್ಲೇ ಮೇಘನಾ ರಾಜ್ ಸೀಮಂತ ಕಾರ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿರು ನೆನಪಲ್ಲೇ ಮೇಘನಾ ರಾಜ್ ಸೀಮಂತ ಕಾರ್ಯ

ಬೆಂಗಳೂರು: ನಟಿ ಮೇಘನಾ ರಾಜ್ ಅವರ ಸೀಮಂತ ಕಾರ್ಯ ಇಂದು ಎರಡೂ ಕುಟುಂಬದವರು, ಆಪ್ತರ ಸಮ್ಮುಖದಲ್ಲಿ ನೆರವೇರಿದೆ.

ಚಿರು ಅಗಲುವಿಕೆಯ ನೋವಿನಲ್ಲೇ ಸೀಮಂತ ಕಾರ್ಯ ನೆರವೇರಿದೆ. ಚಿರಂಜೀವಿ ಸರ್ಜಾ ಕಟೌಟ್ ಪಕ್ಕದಲ್ಲಿ ಸೀಮಂತ ಕಾರ್ಯ ನೆರವೇರಿಸಲಾಗಿದೆ. ಕುಟುಂಬದವರು, ಆಪ್ತರು ಮಾತ್ರ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಚಿರಂಜೀವಿ ಸರ್ಜಾ ಅಕಾಲಿಕ ನಿಧನದ ಆಘಾತದಿಂದ ಚೇತರಿಸಿಕೊಳ್ಳುತ್ತಿರುವ ಕುಟುಂಬದವರು ಮೇಘನಾ ಸೀಮಂತ ಕಾರ್ಯ ನೆರವೇರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...