alex Certify BIG BREAKING: ಶಾರುಖ್ ಖಾನ್ ಪುತ್ರನಿಗೆ ಜೈಲೇ ಗತಿ, ಆರ್ಯನ್ ಖಾನ್ ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಿದ ಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಶಾರುಖ್ ಖಾನ್ ಪುತ್ರನಿಗೆ ಜೈಲೇ ಗತಿ, ಆರ್ಯನ್ ಖಾನ್ ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಿದ ಕೋರ್ಟ್

ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಖ್ಯಾತ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಜೈಲೇ ಗತಿಯಾಗಿದೆ. ಮುಂಬೈನ ಕಿಲ್ಲಾ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಿದೆ. ಆರ್ಯನ್ ಖಾನ್ ಸೇರಿದಂತೆ 7 ಜನರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿದೆ.

ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ NCB ಯಿಂದ ಬಂಧಿತರಾಗಿದ್ದ ಆರ್ಯನ್ ಖಾನ್ ಸೇರಿ 7 ಮಂದಿಯನ್ನು ಕಸ್ಟಡಿ ಅವಧಿ ಅಂತ್ಯಗೊಂಡಿದ್ದರಿಂದ ಇಂದು ಕಿಲ್ಲಾ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.

ವಿಚಾರಣೆ ನಡೆಸಿದ ಕೋರ್ಟ್, ವಾದ, ಪ್ರತಿವಾದ  ಆಲಿಸಿದ ನಂತರ ಜಾಮೀನು ನೀಡಲು ನಿರಾಕರಿಸಿ ಆರ್ಯನ್ ಸೇರಿ 7 ಜನರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...