alex Certify ಪೊಲೀಸರು ನೋಟಿಸ್ ನೀಡಿದ್ರೆ ಮದುವೆ ನೆಪ ಹೇಳಿದ ನಟಿ ಕಂಗನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರು ನೋಟಿಸ್ ನೀಡಿದ್ರೆ ಮದುವೆ ನೆಪ ಹೇಳಿದ ನಟಿ ಕಂಗನಾ

ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧದ ದೇಶದ್ರೋಹ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.

ಮುಂಬೈ ಪೊಲೀಸರು ಕಂಗನಾಗೆ ನೋಟಿಸ್ ನೀಡಿದ್ದಾರೆ. ಆದರೆ, ತಮಗೆ ಸಮಯಾವಕಾಶ ನೀಡಬೇಕೆಂದು ಕಂಗನಾ ಮತ್ತು ಸಹೋದರಿ ಮನವಿ ಮಾಡಿದ್ದಾರೆ. ಸಹೋದರರ ಮದುವೆಗೆ ಸಿದ್ಧತೆ ನಡೆಯುತ್ತಿದೆ. ನವೆಂಬರ್ 15 ರ ನಂತರ ವಿಚಾರಣೆಗೆ ಹಾಜರಾಗುವುದಾಗಿ ಮುಂಬೈ ಪೊಲೀಸರಿಗೆ ಕಂಗನಾ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...