alex Certify ಆಷಾಢ ಶುಕ್ರವಾರ ʼಚಾಮುಂಡೇಶ್ವರಿʼ ಸನ್ನಿಧಿಗೆ ದರ್ಶನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಷಾಢ ಶುಕ್ರವಾರ ʼಚಾಮುಂಡೇಶ್ವರಿʼ ಸನ್ನಿಧಿಗೆ ದರ್ಶನ್

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ದರ್ಶನ್ ಭೇಟಿ ನೀಡಿದ್ದು, ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದುಕೊಂಡಿದ್ದಾರೆ.

ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಭೇಟಿ ನೀಡಿದ ಅವರು ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆನ್ನಲಾಗಿದೆ.

ಆಷಾಢ ಶುಕ್ರವಾರಗಳಂದು ಚಾಮುಂಡೇಶ್ವರಿ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಬರುತ್ತಾರೆ. ಆದರೆ, ಈ ಬಾರಿ ಕೊರೊನಾ ಕಾರಣದಿಂದ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...