
ಶೇಕರ್ ಕಮ್ಮುಲ ನಿರ್ದೇಶನದ ʼಲವ್ ಸ್ಟೋರಿʼ ಸಿನಿಮಾದ ಹೊಸ ಫೋಸ್ಟರ್ ಅನ್ನು ದೀಪಾವಳಿ ಪ್ರಯುಕ್ತ ಬಿಡುಗಡೆ ಮಾಡಿದ್ದಾರೆ.
ಈ ಚಿತ್ರದಲ್ಲಿ ನಾಗಚೈತನ್ಯ ನಾಯಕನಾಗಿ ನಟಿಸಿದ್ದು ತಮಿಳಿನ ಖ್ಯಾತ ನಟಿಯಾದ ಸಾಯಿ ಪಲ್ಲವಿ ನಾಯಕಿಯಾಗಿ ಅಭಿನಯಿಸಿದ್ದಾರೆ.
ಈ ಪೋಸ್ಟರ್ ನಲ್ಲಿ ನಾಗಚೈತನ್ಯ ಹಾಗೂ ಸಾಯಿಪಲ್ಲವಿ ಇಬ್ಬರು ಮದುವೆ ಮಂಟಪದಲ್ಲಿ ಕುಳಿತುಕೊಂಡಿದ್ದಾರೆ. ಇದನ್ನು ನಾಗಚೈತನ್ಯ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದು ಈ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿಸಿದೆ.