alex Certify ‘ಲವ್ ಸ್ಟೋರಿ’ ಚಿತ್ರದ ಹೊಸ ಫೋಸ್ಟರ್ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಲವ್ ಸ್ಟೋರಿ’ ಚಿತ್ರದ ಹೊಸ ಫೋಸ್ಟರ್ ಬಿಡುಗಡೆ

ಶೇಕರ್ ಕಮ್ಮುಲ ನಿರ್ದೇಶನದ ʼಲವ್ ಸ್ಟೋರಿʼ ಸಿನಿಮಾದ ಹೊಸ ಫೋಸ್ಟರ್  ಅನ್ನು ದೀಪಾವಳಿ ಪ್ರಯುಕ್ತ ಬಿಡುಗಡೆ ಮಾಡಿದ್ದಾರೆ.

ಈ ಚಿತ್ರದಲ್ಲಿ ನಾಗಚೈತನ್ಯ ನಾಯಕನಾಗಿ ನಟಿಸಿದ್ದು ತಮಿಳಿನ ಖ್ಯಾತ ನಟಿಯಾದ ಸಾಯಿ ಪಲ್ಲವಿ ನಾಯಕಿಯಾಗಿ ಅಭಿನಯಿಸಿದ್ದಾರೆ.

ಈ ಪೋಸ್ಟರ್ ನಲ್ಲಿ ನಾಗಚೈತನ್ಯ ಹಾಗೂ ಸಾಯಿಪಲ್ಲವಿ ಇಬ್ಬರು ಮದುವೆ ಮಂಟಪದಲ್ಲಿ ಕುಳಿತುಕೊಂಡಿದ್ದಾರೆ. ಇದನ್ನು ನಾಗಚೈತನ್ಯ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದು ಈ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...