alex Certify ರೊಮ್ಯಾಂಟಿಕ್ ಹನಿಮೂನ್ ಫೋಟೋ ಹಂಚಿಕೊಂಡ ನಯನತಾರಾ, ವಿಘ್ನೇಶ್ ಶಿವನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೊಮ್ಯಾಂಟಿಕ್ ಹನಿಮೂನ್ ಫೋಟೋ ಹಂಚಿಕೊಂಡ ನಯನತಾರಾ, ವಿಘ್ನೇಶ್ ಶಿವನ್

ನವದಂಪತಿಗಳಾದ ನಯನತಾರಾ ಮತ್ತು ವಿಘ್ನೇಶ್ ಶಿವನ್ ಹನಿಮೂನ್ ಗಾಗಿ ಥಾಯ್ಲೆಂಡ್ ಗೆ ತೆರಳಿದ್ದಾರೆ. ಅವರು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಕೆಲವು ರೊಮ್ಯಾಂಟಿಕ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಆ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ಫೋಟೋಗಳನ್ನು ಹಂಚಿಕೊಂಡ ವಿಘ್ನೇಶ್, “ಇನ್ #ಥೈಲ್ಯಾಂಡ್ ವಿತ್ ಮೈ ಥಾರಂ” ಎಂದು ಬರೆದುಕೊಂಡಿದ್ದು, ಅವರಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆಯಾಗಿದೆ.

https://www.instagram.com/wikkiofficial/

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...