alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ

ನಟ ಹಾಗೂ ರಾಜಕಾರಣಿಯಾದ ನಿಖಿಲ್ ಕುಮಾರ್ ಸ್ವಾಮಿ ಇಂದು ತಮ್ಮ 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ನಿಖಿಲ್ ಕುಮಾರ್ ಸ್ವಾಮಿ 2016ರಂದು ‘ಜಾಗ್ವರ್’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು.

ಇಂದು ನಿಖಿಲ್ ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಬಹುನಿರೀಕ್ಷೆಯ ‘ರೈಡರ್’ ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದ್ದಾರೆ. ನಿಖಿಲ್ ಕುಮಾರಸ್ವಾಮಿ 1990 ಜನವರಿ 22 ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...