alex Certify ತಮ್ಮ ಲೇಟೆಸ್ಟ್ ಫೋಟೋಗಳನ್ನು ಹಂಚಿಕೊಂಡ ನಟಿ ನಿಶ್ವಿಕಾ ನಾಯ್ಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ಲೇಟೆಸ್ಟ್ ಫೋಟೋಗಳನ್ನು ಹಂಚಿಕೊಂಡ ನಟಿ ನಿಶ್ವಿಕಾ ನಾಯ್ಡು

‘ಅಮ್ಮ ಐ ಲವ್ ಯು’ ಚಿತ್ರದ ಮೂಲಕ ಸಿನಿ ಪಯಣ ಆರಂಭಿಸಿದ ಸ್ಯಾಂಡಲ್ ವುಡ್ ನ ಬ್ಯೂಟಿಫುಲ್ ನಟಿ ನಿಶ್ವಿಕಾ ನಾಯ್ಡು ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ತಮ್ಮ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಲೇ ಇರುತ್ತಾರೆ.

ಇದೀಗ ನಟಿ ನಿಶ್ವಿಕಾ ನಾಯ್ಡು ತಮ್ಮ ಹೊಸ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು, ನೆಟ್ಟಿಗರಿಂದ ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...