alex Certify ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ದೀಪ್ವೀರ್​ ಜೋಡಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ದೀಪ್ವೀರ್​ ಜೋಡಿ..!

ಬಾಲಿವುಡ್​ನ ಕ್ಯೂಟೆಸ್ಟ್ ದಂಪತಿಯಾದ ರಣಬೀರ್​ ಸಿಂಗ್​​ ಹಾಗೂ ದೀಪಿಕಾ ಪಡುಕೋಣೆ ತಮ್ಮ 2ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಇನ್ಸ್​ಟಾಗ್ರಾಂನಲ್ಲಿ ತಮ್ಮ ಫೋಟೋ ಶೇರ್​ ಮಾಡಿರುವ ರಣವೀರ್​, 2ನೇ ವರ್ಷದ ಮದುವೆ ವಾರ್ಷಿಕೋತ್ಸವದ ಶುಭಾಶಯಗಳು ನನ್ನ ಗೊಂಬೆ ಎಂದು ಬರೆದುಕೊಂಡಿದ್ದಾರೆ.

ಇದೇ ಫೋಟೋಗಳನ್ನ ತಮ್ಮ ಇನ್ಸ್ಟಾ ಖಾತೆಯಲ್ಲಿ ಶೇರ್​ ಮಾಡಿರುವ ನಟಿ ದೀಪಿಕಾ ಪಡುಕೊಣೆ ಒಂದೇ ಆತ್ಮ ಎರಡು ದೇಹ ಎಂಬರ್ಥದಲ್ಲಿ ಕ್ಯಾಪ್ಶನ್​ ಹಾಕಿದ್ದಾರೆ.

ಇಟಲಿಯ ನದಿ ದಡವೊಂದರಲ್ಲಿ ಕ್ಲಿಕ್ಕಿಸಿದ ಫೋಟೋ ಇದಾಗಿದ್ದು , ಇಲ್ಲೇ ಈ ದಂಪತಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ರಣವೀರ್ ಸಿಂಗ್​​ ಕುರ್ತಾ ಶೆರ್ವಾನಿ ಹಾಕಿದ್ರೆ ದೀಪಿಕಾ ಸಲ್ವಾರ್​ ಕಮೀಜ್​​ನಲ್ಲಿ ಸಖತ್​ ಆಗಿ ಕಾಣ್ತಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...