alex Certify BREAKING: ‘RRR’ ಗೆ ಒಲಿಯುತ್ತಾ ಆಸ್ಕರ್ ಅವಾರ್ಡ್…? ‘ನಾಟು ನಾಟು’ ಹಾಡಿಗೆ ಪ್ರಶಸ್ತಿ ಪ್ರದಾನ ವೇದಿಕೆಯಲ್ಲಿ ನೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ‘RRR’ ಗೆ ಒಲಿಯುತ್ತಾ ಆಸ್ಕರ್ ಅವಾರ್ಡ್…? ‘ನಾಟು ನಾಟು’ ಹಾಡಿಗೆ ಪ್ರಶಸ್ತಿ ಪ್ರದಾನ ವೇದಿಕೆಯಲ್ಲಿ ನೃತ್ಯ

ಲಾಸ್ ಏಂಜಲೀಸ್: 2023 ಸಾಲಿನ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ಅಮೆರಿಕದ ಲಾಸ್ ಏಂಜಲೀಸ್ ನಲ್ಲಿರುವ ಡಾಲ್ಬಿ ಥಿಯೇಟರ್ ನಲ್ಲಿ ನಡೆಯುತ್ತಿದೆ.

ವೇದಿಕೆಯ ಮೇಲೆ ‘ಆರ್.ಆರ್.ಆರ್.’ ಚಿತ್ರದ ‘ನಾಟು ನಾಟು’ ಹಾಡಿಗೆ ಕಾರ್ಯಕ್ರಮದ ಆಯೋಚಕರ ತಂಡದಿಂದ ನೃತ್ಯ ಪ್ರದರ್ಶಿಸಲಾಗಿದೆ. ಈ ಹಾಡಿಗೆ ಆಸ್ಕರ್ ಪ್ರಶಸ್ತಿ ಒಲಿಯುವ ಸಾಧ್ಯತೆ ಇದೆ.

‘ಆರ್.ಆರ್.ಆರ್.’ ಈಗಾಗಲೇ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಗಳಿಸಿದೆ. 95ನೇ ವರ್ಷದ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ‘ಆರ್.ಆರ್.ಆರ್.’ ಚಿತ್ರ ತಂಡ ಭಾಗಿಯಾಗಿದೆ. ಚಿತ್ರದ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜೂನಿಯರ್ ಎನ್ಟಿಆರ್, ಸಂಗೀತ ನಿರ್ದೇಶಕ ಎಂಎಂ ಕೀರವಾಣಿ, ಗಾಯಕರದ ರಾಹುಲ್ ಸಿಂಪ್ಲಿಗಂಜ್, ಕಾಲಭೈರವ ಭಾಗಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...