alex Certify ಮತ್ತೊಮ್ಮೆ ತಮ್ಮ ವರ್ಕೌಟ್ ವಿಡಿಯೋ ಪೋಸ್ಟ್ ಮಾಡಿದ ನಟಿ ಪಾರುಲ್ ಯಾದವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಮ್ಮೆ ತಮ್ಮ ವರ್ಕೌಟ್ ವಿಡಿಯೋ ಪೋಸ್ಟ್ ಮಾಡಿದ ನಟಿ ಪಾರುಲ್ ಯಾದವ್

ನಟಿ ಪಾರುಲ್ ಯಾದವ್ ತಮ್ಮ ಫಿಟ್‌ನೆಸ್ ಗೆ ಸಾಕಷ್ಟು ಪ್ರಾಮುಖ್ಯತೆ ನೀಡುತ್ತಾರೆ. ಆಗಾಗ ತಮ್ಮ ವರ್ಕೌಟ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುತ್ತಲೇ ಇರುತ್ತಾರೆ.

ಪಾರುಲ್ ಯಾದವ್ ಇದೀಗ ತಮ್ಮ ವರ್ಕೌಟ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದು, ಇದಕ್ಕೆ ನೆಟ್ಟಿಗರು ಸೂಪರ್ ಸ್ಟ್ರೆಂತ್, ಸ್ಟ್ರಾಂಗ್ ವುಮೆನ್ ಹೀಗೆ ಬಗೆಬಗೆಯ ಕಮೆಂಟ್ಸ್ ಗಳನ್ನು ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...