alex Certify ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚಿದ ಪಾರುಲ್ ಯಾದವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚಿದ ಪಾರುಲ್ ಯಾದವ್

ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಆ್ಯಕ್ಟಿವ್ ಆಗಿರುವ ನಟಿ ಪಾರುಲ್ ಯಾದವ್ ತಮ್ಮ ಪ್ರತಿಯೊಂದು ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ನೆಟ್ಟಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಮಾಳವಿಕಾ ಅವಿನಾಶ್

ಇದೀಗ ನಟಿ ಪಾರುಲ್ ಯಾದವ್ ಸಾಂಪ್ರದಾಯಕ ಉಡುಪಿನಲ್ಲಿ ಫೋಟೋ ಶೂಟ್ ಮಾಡಿಸಿದ್ದು, ತಮ್ಮ ಫೋಟೋಗಳನ್ನು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಫೋಟೋಗಳಿಗೆ ನೆಟ್ಟಿಗರಿಂದ ಸಾವಿರಾರು ಲೈಕ್ಸ್ ಗಳು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...