alex Certify ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ನಟಿ ಪಾರೂಲ್ ಯಾದವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ನಟಿ ಪಾರೂಲ್ ಯಾದವ್

ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ನಟಿ ಪಾರುಲ್ ಯಾದವ್ ತಮ್ಮ ಪ್ರತಿಯೊಂದು ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ.

ಇದೀಗ ನಟಿ ಪಾರುಲ್ ಯಾದವ್ ತಮ್ಮ ವರ್ಕೌಟ್ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದು, ನೆಟ್ಟಿಗರಿಂದ ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

2008ರಂದು ‘ಬಂಧು ಬಳಗ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ನಟಿ ಪಾರುಲ್ ಯಾದವ್ ನಂತರ ಕೋಮಲ್ ಜೊತೆ 2012 ರಲ್ಲಿ ತೆರೆಕಂಡ ‘ಗೋವಿಂದಾಯ ನಮಃ’ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...