
ವೇಣು ಶ್ರೀರಾಮ್ ನಿರ್ದೇಶನದ, ಪವನ್ ಕಲ್ಯಾಣ್ ನಟನೆಯ ‘ವಕೀಲ್ ಸಾಬ್’ ಚಿತ್ರದ ಹೊಸ ಪೋಸ್ಟರ್ ಅನ್ನು ಹೊಸ ವರ್ಷದ ಪ್ರಯುಕ್ತ ರಿಲೀಸ್ ಮಾಡಿದ್ದು, ಪವನ್ ಕಲ್ಯಾಣ್ ಅಭಿಮಾನಿಗಳಲ್ಲಿ ಈ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಿಸಿದೆ.
ಬಿಡುಗಡೆಯಾಗಿರುವ ಈ ಪೋಸ್ಟರ್ ನಲ್ಲಿ ಪವನ್ ಕಲ್ಯಾಣ್ ಹಾಗೂ ಶೃತಿ ಹಾಸನ್ ಬೈಕ್ ನಲ್ಲಿ ಸವಾರಿ ಹೊರಟ್ಟಿದ್ದಾರೆ. ಸಂಕ್ರಾಂತಿ ಹಬ್ಬದಂದು ಈ ಸಿನಿಮಾ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.