alex Certify ‘ವಕೀಲ್ ಸಾಬ್’ ಚಿತ್ರದ ಹೊಸ ಪೋಸ್ಟರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ವಕೀಲ್ ಸಾಬ್’ ಚಿತ್ರದ ಹೊಸ ಪೋಸ್ಟರ್ ರಿಲೀಸ್

ವೇಣು ಶ್ರೀರಾಮ್ ನಿರ್ದೇಶನದ, ಪವನ್ ಕಲ್ಯಾಣ್ ನಟನೆಯ ‘ವಕೀಲ್ ಸಾಬ್’ ಚಿತ್ರದ ಹೊಸ ಪೋಸ್ಟರ್ ಅನ್ನು ಹೊಸ ವರ್ಷದ ಪ್ರಯುಕ್ತ ರಿಲೀಸ್ ಮಾಡಿದ್ದು, ಪವನ್ ಕಲ್ಯಾಣ್ ಅಭಿಮಾನಿಗಳಲ್ಲಿ ಈ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಿಸಿದೆ.

ಬಿಡುಗಡೆಯಾಗಿರುವ ಈ ಪೋಸ್ಟರ್ ನಲ್ಲಿ ಪವನ್ ಕಲ್ಯಾಣ್ ಹಾಗೂ ಶೃತಿ ಹಾಸನ್ ಬೈಕ್ ನಲ್ಲಿ ಸವಾರಿ ಹೊರಟ್ಟಿದ್ದಾರೆ. ಸಂಕ್ರಾಂತಿ ಹಬ್ಬದಂದು ಈ ಸಿನಿಮಾ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...