alex Certify BIG NEWS: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ನಟಿ ತಮನ್ನಾ ಬಂಧನಕ್ಕೆ ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ನಟಿ ತಮನ್ನಾ ಬಂಧನಕ್ಕೆ ಅರ್ಜಿ

ಚೆನ್ನೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಖ್ಯಾತ ನಟಿ ತಮನ್ನಾ ಭಾಟಿಯಾ ಅವರನ್ನು ಬಂಧಿಸುವಂತೆ ಮದ್ರಾಸ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

ಆನ್ಲೈನ್ ಜೂಜಾಟಕ್ಕೆ ಪ್ರೇರಣೆ ನೀಡುತ್ತಿರುವ ಮತ್ತು ಇಂತಹ ಪ್ರಚಾರದಲ್ಲಿ ಭಾಗಿಯಾಗಿರುವ ವಿರಾಟ್ ಕೊಹ್ಲಿ ಮತ್ತು ತಮನ್ನಾ ಭಾಟಿಯಾ ಅವರನ್ನು ಬಂಧಿಸಲು ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ ವಕೀಲರೊಬ್ಬರು ಮದ್ರಾಸ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಕೊಹ್ಲಿ, ತಮನ್ನಾ ಯುವಕರನ್ನು ತಪ್ಪು ದಾರಿಗೆ ಎಳೆಯುತಿದ್ದಾರೆ. ಆನ್ಲೈನ್ ಜೂಜಾಟ ಯುವಕರ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇತ್ತೀಚೆಗೆ ಯುವಕನೊಬ್ಬ ಆನ್ಲೈನ್ ಜೂಜಾಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅರ್ಜಿದಾರರು ದೂರಿದ್ದಾರೆ. ಆಗಸ್ಟ್ 4 ರಂದು ಮದ್ರಾಸ್ ಹೈಕೋರ್ಟ್ ಈ ಅರ್ಜಿಯ ವಿಚಾರಣೆ ನಡೆಸಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...