alex Certify ಅಭಿನಯ ಚಕ್ರವರ್ತಿ ಸುದೀಪ್ ಅಭಿಮಾನಿಗಳಿಗೆ ಖುಷಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಭಿನಯ ಚಕ್ರವರ್ತಿ ಸುದೀಪ್ ಅಭಿಮಾನಿಗಳಿಗೆ ಖುಷಿ ಸುದ್ದಿ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಭಾರೀ ನಿರೀಕ್ಷೆಯ ‘ಫ್ಯಾಂಟಮ್’ ಚಿತ್ರ ಪೂರ್ಣಗೊಳಿಸಿದ ನಂತರ ಹೊಸ ಚಿತ್ರ ನಿರ್ದೇಶಿಸಲಿದ್ದಾರೆ.

ಅನೂಪ್ ಭಂಡಾರಿ ನಿರ್ದೇಶನದ ‘ಫ್ಯಾಂಟಮ್’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಕೇರಳದಲ್ಲಿ ಚಿತ್ರೀಕರಣ ಪೂರ್ಣಗೊಳಿಸಲಿರುವ ಚಿತ್ರತಂಡ ಬೆಂಗಳೂರಿನಲ್ಲಿ ಕೊನೆಯ ಹಂತದ ಶೂಟಿಂಗ್ ಮುಗಿಸಲಿದೆ. ಇದರ ನಡುವೆ ಸುದೀಪ್ ಹೊಸ ಚಿತ್ರ ನಿರ್ದೇಶನಕ್ಕೆ ಪ್ಲಾನ್ ಮಾಡಿಕೊಂಡಿದ್ದಾರೆ.

‘ಫ್ಯಾಂಟಮ್’ ಸಿನಿಮಾ ಶೂಟಿಂಗ್ ಮುಗಿದ ಕೂಡಲೇ ಅವರ ಹೊಸ ಚಿತ್ರ ಶುರುವಾಗಲಿದೆ. ‘ಮೈ ಆಟೋಗ್ರಾಫ್’, ‘ಕೆಂಪೇಗೌಡ’, ‘ಮಾಣಿಕ್ಯ’ ಸೇರಿದಂತೆ ಅನೇಕ ಚಿತ್ರಗಳನ್ನು ಸುದೀಪ್ ನಿರ್ದೇಶಿಸಿದ್ದಾರೆ. ಅವರ ನಿರ್ದೇಶನದ ಹೊಸ ಚಿತ್ರದ ಕುರಿತಾಗಿ ಕುತೂಹಲ ಹೆಚ್ಚಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...