alex Certify ಮದುವೆಯಾದ ಕೆಲ ದಿನಗಳಲ್ಲೇ ಪತಿಯನ್ನು ಜೈಲಿಗೆ ಕಳುಹಿಸಿದ ಪೂನಂ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಯಾದ ಕೆಲ ದಿನಗಳಲ್ಲೇ ಪತಿಯನ್ನು ಜೈಲಿಗೆ ಕಳುಹಿಸಿದ ಪೂನಂ…!

ಬಾಲಿವುಡ್ ಚಿತ್ರರಂಗದಲ್ಲಿ ತನ್ನ ಮೈಮಾಟ ಪ್ರದರ್ಶಿಸುವ ಮೂಲಕವೇ ಸದಾ ಸುದ್ದಿಯಲ್ಲಿರುವ ಪೂನಂ ಪಾಂಡೆ, ವಿವಾದಾತ್ಮಕ ನಡೆಗಳಿಗೂ ಹೆಸರುವಾಸಿ.

ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಹಾಟ್ ಚಿತ್ರಗಳನ್ನು ಹಾಕುವ ಮೂಲಕ ಅಭಿಮಾನಿಗಳ ನಿದ್ದೆಗೆಡಿಸುತ್ತಿದ್ದ ಈ ನಟಿ, ಕೆಲದಿನಗಳ ಹಿಂದೆ ತಮ್ಮ ಬಹುಕಾಲದ ಗೆಳೆಯ ಸ್ಯಾಮ್ ಬಾಂಬೆಯನ್ನು ವಿವಾಹವಾಗುವ ಮೂಲಕ ಅಚ್ಚರಿ ಮೂಡಿಸಿದ್ದರು.

ಆದರೆ ಇದೀಗ ಪತಿ ವಿರುದ್ಧ ದೂರು ನೀಡಿ ಆತ ಬಂಧನಕ್ಕೊಳಗಾಗುವಂತೆ ಮಾಡಿದ್ದಾರೆ ಪೂನಂ. ಹೌದು, ದಕ್ಷಿಣ ಗೋವಾದಲ್ಲಿ ತಾವು ಸಿನಿಮಾ ಶೂಟಿಂಗ್ ನಲ್ಲಿದ್ದಾಗ ಪತಿ ತಮ್ಮ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದ್ದು, ಪೊಲೀಸರು ಸ್ಯಾಮ್ ಬಾಂಬೆಯನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...