alex Certify ‘ಬಾಹುಬಲಿ’ ಪ್ರಭಾಸ್ ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ ಈ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಬಾಹುಬಲಿ’ ಪ್ರಭಾಸ್ ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ ಈ ಸುದ್ದಿ

‘ಬಾಹುಬಲಿ’ ಪ್ರಭಾಸ್ ಅಭಿನಯದ 20ನೇ ಚಿತ್ರದ ಫಸ್ಟ್ ಲುಕ್ ಮತ್ತು ಟೈಟಲ್ ಪೋಸ್ಟರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು ಅಭಿಮಾನಿಗಳ ಸಂಭ್ರಮ ಹೆಚ್ಚಾಗಿದೆ.

‘ಸಾಹೋ’ ನಂತರ ಪ್ರಭಾಸ್ ಅಭಿನಯದ ಚಿತ್ರ ವಿದೇಶದಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿಸಿದ್ದು ಚಿತ್ರದ ಪೋಸ್ಟರ್ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಈ ಮೊದಲೇ ಎರಡು ಸಲ ಫಸ್ಟ್ ಲುಕ್ ಬಿಡುಗಡೆ ಮಾಡುವುದಾಗಿ ಹೇಳಿದ್ದ ಚಿತ್ರತಂಡ ಕಾರಣಾಂತರದಿಂದ ಮುಂದೂಡಿತ್ತು.

ರಾಧಾಕೃಷ್ಣ ಕುಮಾರ್ ನಿರ್ದೇಶನದ ಪ್ರಭಾಸ್ ಅಭಿನಯದ 20ನೇ ಚಿತ್ರದ ಫಸ್ಟ್ ಲುಕ್, ಪೋಸ್ಟರ್ ಬಿಡುಗಡೆಗೆ ಜುಲೈ 10 ರಂದು ಬೆಳಗ್ಗೆ 10 ಗಂಟೆಗೆ ಸಮಯ ನಿಗದಿಯಾಗಿದೆ. ತೆಲುಗು, ಹಿಂದಿ, ತಮಿಳು, ಮಲಯಾಳಂ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದ್ದು ಪೂಜಾ ಹೆಗಡೆ ನಾಯಕಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...