alex Certify ಹಲ್ ಚಲ್ ಸೃಷ್ಠಿಸಿದ ‘ಬಾಹುಬಲಿ’ ಪ್ರಭಾಸ್: ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಲ್ ಚಲ್ ಸೃಷ್ಠಿಸಿದ ‘ಬಾಹುಬಲಿ’ ಪ್ರಭಾಸ್: ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್

‘ಬಾಹುಬಲಿ’, ‘ಬಾಹುಬಲಿ 2’ ಭರ್ಜರಿ ಯಶಸ್ಸಿನ ನಂತರ ‘ಸಾಹೋ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರಭಾಸ್ ಹೊಸ ಚಿತ್ರ ‘ರಾಧೇಶ್ಯಾಮ್’ ನಿರ್ಮಾಣ ಹಂತದಲ್ಲಿದೆ.

ಹೀಗಿರುವಾಗಲೇ ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಹೊಸ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಓಂ ರಾವತ್ ನಿರ್ದೇಶನದ ‘ಆದಿಪುರುಷ’ ಹೆಸರಿನ ಚಿತ್ರದಲ್ಲಿ ಪ್ರಭಾಸ್ ಅಭಿನಯಿಸಲಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಬರೋಬ್ಬರಿ 5 ಭಾಷೆಗಳಲ್ಲಿ ಸಿನಿಮಾ ನಿರ್ಮಾಣವಾಗಲಿದೆ.

ತೆಲುಗು, ಹಿಂದಿ, ಕನ್ನಡ, ತಮಿಳು, ಮಲಯಾಳಂ ಭಾಷೆಗಳಲ್ಲಿ ‘ಆದಿಪುರುಷ’ ನಿರ್ಮಾಣವಾಗಲಿದ್ದು, ಬಿಡುಗಡೆಯಾಗಿರುವ ಫಸ್ಟ್ ಲುಕ್ ಪೋಸ್ಟರ್ ಹಲ್ ಚಲ್ ಸೃಷ್ಠಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...