alex Certify ಫೇಸ್ಬುಕ್ ಪೋಸ್ಟ್ ಹಾಕಿದ ಪ್ರಥಮ್ ಗೆ ಪೊಲೀಸರಿಂದ ನೋಟಿಸ್, ವಿಚಾರಣೆಗೆ ಹಾಜರಾಗಲು ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೇಸ್ಬುಕ್ ಪೋಸ್ಟ್ ಹಾಕಿದ ಪ್ರಥಮ್ ಗೆ ಪೊಲೀಸರಿಂದ ನೋಟಿಸ್, ವಿಚಾರಣೆಗೆ ಹಾಜರಾಗಲು ಸೂಚನೆ

ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯೊಬ್ಬರ ಹೇಳಿಕೆಯನ್ನು ಟ್ರೋಲ್ ಮಾಡಿದ ‘ಬಿಗ್ ಬಾಸ್’ ವಿನ್ನರ್ ಹಾಗೂ ನಟ ಪ್ರಥಮ್ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಮಹಿಳೆ ಹೇಳಿಕೆ ವಿಡಿಯೋ ಟ್ರೋಲ್ ಮಾಡಿದ್ದ ಪ್ರಥಮ್ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, 7 ದಿನದೊಳಗೆ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...