ಡಾ. ರಾಘವೇಂದ್ರ ನಿರ್ದೇಶನದ ನೆನಪಿರಲಿ ಪ್ರೇಮ್ ನಟನೆಯ ‘ಪ್ರೇಮಂ ಪೂಜ್ಯಂ’ ಸಿನಿಮಾವನ್ನು ಫೆಬ್ರವರಿ ತಿಂಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸ ಸ್ವಲ್ಪ ಬಾಕಿ ಇದೆ ಎಂದು ನಿರ್ದೇಶಕ ಡಾ. ರಾಘವೇಂದ್ರ ತಿಳಿಸಿದ್ದಾರೆ.
ಇದು ನೆನಪಿರಲಿ ಪ್ರೇಮ್ ಅವರ 25ನೇ ಸಿನಿಮಾವಾಗಿದ್ದು, ಈ ಚಿತ್ರದಲ್ಲಿ ಐಂದ್ರಿತಾ ರೇ ನಾಯಕಿಯಾಗಿ ನಟಿಸಿದ್ದಾರೆ.