alex Certify ಪುನೀತ್ ನಿವಾಸಕ್ಕೆ ಅಲ್ಲು ಅರ್ಜುನ್ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುನೀತ್ ನಿವಾಸಕ್ಕೆ ಅಲ್ಲು ಅರ್ಜುನ್ ಭೇಟಿ

ಬೆಂಗಳೂರು: ನಟ ಪುನೀತ್ ರಾಜಕುಮಾರ್ ನಿವಾಸಕ್ಕೆ ಇಂದು ಟಾಲಿವುಡ್ ನಟ ಅಲ್ಲು ಅರ್ಜುನ್ ಭೇಟಿ ನೀಡಲಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಅಪ್ಪು ನಿವಾಸಕ್ಕೆ ಭೇಟಿ ನೀಡಿ ಪುನೀತ್ ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ. ಮೊದಲಿಗೆ ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಲಿರುವ ಅಲ್ಲು ಅರ್ಜುನ್ ಬಳಿಕ ಪುನೀತ್ ಮನೆಗೆ ತೆರಳಲಿದ್ದಾರೆ. ನಂತರ ಕಂಠೀರವ ಸ್ಟುಡಿಯೋದಲ್ಲಿರುವ ನಟ ಪುನೀತ್ ಸಮಾಧಿಗೆ ತೆರಳಿ ನಮನ ಸಲ್ಲಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...