alex Certify ನಿಮ್ಮನ್ನೆಲ್ಲ ನೋಡುವ ಕಾತರದಲ್ಲಿ….…ಪುನೀತ್ ರಾಜ್ ಕುಮಾರ್ ಟ್ವಿಟರ್ ಖಾತೆಯಲ್ಲಿ ಪೋಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಮ್ಮನ್ನೆಲ್ಲ ನೋಡುವ ಕಾತರದಲ್ಲಿ….…ಪುನೀತ್ ರಾಜ್ ಕುಮಾರ್ ಟ್ವಿಟರ್ ಖಾತೆಯಲ್ಲಿ ಪೋಸ್ಟ್

‘ಗಂಧದಗುಡಿ’ ಸಾಕ್ಷ್ಯ ಚಿತ್ರದ ಬಗ್ಗೆ ಪುನೀತ್ ರಾಜಕುಮಾರ್ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ‘ಗಂಧದಗುಡಿ’ಯ ಸಣ್ಣ ತುಣುಕು ಪೋಸ್ಟ್ ಮಾಡಲಾಗಿದ್ದು, ತುಂಬಾ ದಿನಗಳ ನಂತರ ಅಪ್ಪು ಖಾತೆಯಿಂದ ಪೋಸ್ಟ್ ಮಾಡಿರುವುದು ಅಭಿಮಾನಿಗಳಲ್ಲಿ ಖುಷಿ ತಂದಿದೆ.

ನಿಮ್ಮನ್ನೆಲ್ಲಾ ನೋಡುವ ಕಾತರದಲ್ಲಿ ಎಂದು ಬರೆದು ಪೋಸ್ಟ್ ಹಾಕಲಾಗಿದೆ. ಇಂದು ಪುನೀತ್ ರಾಜಕುಮಾರ್ ಅವರ ಕನಸು ‘ಗಂಧದ ಗುಡಿ’ ರಾಜ್ಯದಲ್ಲಿ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲೂ ತೆರೆ ಕಂಡಿದ್ದು, ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...