alex Certify BIG NEWS: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜನ್ಮದಿನ ಸರ್ಕಾರದಿಂದಲೇ ‘ಸ್ಪೂರ್ತಿ ದಿನ’ವಾಗಿ ಆಚರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜನ್ಮದಿನ ಸರ್ಕಾರದಿಂದಲೇ ‘ಸ್ಪೂರ್ತಿ ದಿನ’ವಾಗಿ ಆಚರಣೆ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರ್ಕಾರದ ವತಿಯಿಂದಲೇ ಆಚರಿಸಲಾಗುವುದು.

ಈ ಕುರಿತಾಗಿ ಇಂಧನ ಸಚಿವ ಸುನಿಲ್ ಕುಮಾರ್ ಅವರು ಮಾಡಿದ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಪ್ಪು ಜನ್ಮದಿನವಾದ ಮಾರ್ಚ್ 17 ಇನ್ನು ಮುಂದೆ ಸ್ಪೂರ್ತಿ ದಿನವೆಂದು ಆಚರಿಸಲು ಒಪ್ಪಿಗೆ ಸೂಚಿಸಿದ್ದಾರೆ. ಈ ಮೂಲಕ ಅಪ್ಪು ಜನ್ಮದಿನ ನಾಡಿನ ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...