alex Certify ಅ. 21 ರಂದು ಪವರ್ ಸ್ಟಾರ್ ‘ಪುನೀತ ಪರ್ವ’; ‘ಗಂಧದ ಗುಡಿ’ ಪ್ರೀ ರಿಲೀಸ್ ಇವೆಂಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅ. 21 ರಂದು ಪವರ್ ಸ್ಟಾರ್ ‘ಪುನೀತ ಪರ್ವ’; ‘ಗಂಧದ ಗುಡಿ’ ಪ್ರೀ ರಿಲೀಸ್ ಇವೆಂಟ್

 ಬೆಂಗಳೂರು: ಅ. 21 ರಂದು ಸಂಜೆ 6 ಗಂಟೆಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ‘ಗಂಧದ ಗುಡಿ’ಯ ಅದ್ದೂರಿ ಪ್ರೀ ರಿಲೀಸ್ ಇವೆಂಟ್ ‘ಪುನೀತ ಪರ್ವ’ ಕಾರ್ಯಕ್ರಮ ನಡೆಯಲಿದೆ.

ಬೆಂಗಳೂರು ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ನಡೆಯಲಿರುವ ‘ಪುನೀತ ಪರ್ವ’ ಕಾರ್ಯಕ್ರಮದಲ್ಲಿ ವಿವಿಧ ಭಾಷೆಗಳ ಚಿತ್ರರಂಗದ ಸ್ಟಾರ್ ನಟರು, ಖ್ಯಾತ ಕಲಾವಿದರು, ಗಣ್ಯರು ಭಾಗವಹಿಸಲಿದ್ದಾರೆ.

ಪುನೀತ್ ರಾಜಕುಮಾರ್ ಅವರ ಕನಸು ‘ಗಂಧದ ಗುಡಿ’ ಸಾಕ್ಷ್ಯ ಚಿತ್ರ ಯಾವುದೇ ಸಿನಿಮಾಗೆ ಕಡಿಮೆ ಇಲ್ಲದಂತೆ ನಿರ್ಮಾಣವಾಗಿದ್ದು, ಅ. 28 ರಂದು ಬಿಡುಗಡೆಯಾಗಲಿದೆ. ಕುತೂಹಲಕಾರಿಯಾಗಿರುವ ‘ಗಂಧದಗುಡಿ’ ಟ್ರೈಲರ್ ಅನ್ನು ಕೋಟ್ಯಂತರ ಜನ ವೀಕ್ಷಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...