alex Certify 32ನೇ ವಸಂತಕ್ಕೆ ಕಾಲಿಟ್ಟ ಬಹುಭಾಷಾ ನಟಿ ಲಕ್ಷ್ಮಿ ರೈ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

32ನೇ ವಸಂತಕ್ಕೆ ಕಾಲಿಟ್ಟ ಬಹುಭಾಷಾ ನಟಿ ಲಕ್ಷ್ಮಿ ರೈ

ಬಹುಭಾಷಾ ನಟಿ ಲಕ್ಷ್ಮಿ ರೈ ಇಂದು ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಲಕ್ಷ್ಮಿ ರೈ 2005ರಂದು ತಮಿಳು ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದರು. ಕನ್ನಡದಲ್ಲಿ ‘ವಾಲ್ಮೀಕಿ’ ಸಿನಿಮಾದಲ್ಲಿ ನಟಿಸಿ ಕನ್ನಡ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟರು. ‘ಸ್ನೇಹನಾ ಪ್ರೀತಿನಾ’, ಅಟ್ಟಹಾಸ, ‘ಕಲ್ಪನಾ’ ಸೇರಿದಂತೆ ಕೆಲವು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ತಮಿಳು, ತೆಲುಗು, ಮಲಯಾಳಂ, ಹಿಂದಿ, ಹಾಗೂ ಕನ್ನಡ ಚಿತ್ರರಂಗದಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ.

ಕಮಲ್ ಮಾತ್ರವಲ್ಲ ಈ ತಾರೆಯರೂ ಚುನಾವಣೆಯಲ್ಲಿ ಸೋಲುಂಡವರೇ…!

ನಟಿ ಲಕ್ಷ್ಮಿ ರೈ 1989 ಮೇ 5ರಂದು ಬೆಳಗಾವಿಯಲ್ಲಿ ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಕಲಾವಿದರಿಂದ ಹಾಗೂ ಅವರ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...