alex Certify BREAKING; ಜೈಲಿಂದ ಬಿಡುಗಡೆಯಾದ ಕೂಡಲೇ ನಟಿ ರಾಗಿಣಿ ಹೋಗಿದ್ದೆಲ್ಲಿಗೆ ಗೊತ್ತಾ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING; ಜೈಲಿಂದ ಬಿಡುಗಡೆಯಾದ ಕೂಡಲೇ ನಟಿ ರಾಗಿಣಿ ಹೋಗಿದ್ದೆಲ್ಲಿಗೆ ಗೊತ್ತಾ..?

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದ ನಟಿ ರಾಗಿಣಿ ಬಿಡುಗಡೆಯಾಗಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರಾಗಿಣಿ ಅವರಿಗೆ ಸುಪ್ರೀಂಕೋರ್ಟ್ ನಾಲ್ಕು ದಿನಗಳ ಹಿಂದೆ ಜಾಮೀನು ನೀಡಿತ್ತು.

ಜಾಮೀನು ಪ್ರಕ್ರಿಯೆಗಳು ಪೂರ್ಣಗೊಳ್ಳಬೇಕಿದ್ದ ಕಾರಣ ಅವರು ಜೈಲಿನಿಂದ ಬಿಡುಗಡೆಯಾಗುವುದು ವಿಳಂಬವಾಗಿತ್ತು. ಇಂದು ಸಂಜೆ ಜಾಮೀನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದ್ದು, ಜೈಲಿನಿಂದ ನಟ ರಾಗಿಣಿ ಹೊರಬಂದಿದ್ದಾರೆ. ಅವರ ಕುಟುಂಬದವರು ಅವರನ್ನು ಬರಮಾಡಿಕೊಂಡಿದ್ದಾರೆ. ಜೈಲಿಂದ ಹೊರ ಬಂದ ರಾಗಿಣಿ ಜಡೆ ಮುನೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...