alex Certify ಡ್ರಗ್ಸ್ ಪ್ರಕರಣ: ರಾಗಿಣಿ, ಸಂಜನಾಗೆ ಮತ್ತೊಂದು ಶಾಕ್ – ಮತ್ತೆ 3 ದಿನ ಸಿಸಿಬಿ ಕಸ್ಟಡಿಗೆ ವಹಿಸಿದ ಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರಗ್ಸ್ ಪ್ರಕರಣ: ರಾಗಿಣಿ, ಸಂಜನಾಗೆ ಮತ್ತೊಂದು ಶಾಕ್ – ಮತ್ತೆ 3 ದಿನ ಸಿಸಿಬಿ ಕಸ್ಟಡಿಗೆ ವಹಿಸಿದ ಕೋರ್ಟ್

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಅವರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಲಾಗಿದೆ.

ಇಂದಿಗೆ ಕಸ್ಟಡಿ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಸಿಸಿಬಿಯಿಂದ 5 ದಿನಗಳ ಕಾಲ ಕಸ್ಟಡಿಗೆ ಕೊಡುವಂತೆ ಕೇಳಲಾಗಿದ್ದು, ಕೋರ್ಟ್ ಮೂರು ದಿನ ಸಿಸಿಬಿ ಕಸ್ಟಡಿಗೆ ವಹಿಸಿದೆ. ಇಬ್ಬರೂ ಇನ್ನೂ ಮೂರು ದಿನ ಸಾಂತ್ವನ ಕೇಂದ್ರದಲ್ಲೇ ಇರಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...