alex Certify ರಜನಿಕಾಂತ್, ಶಿವಣ್ಣ ಅಭಿನಯದ ‘ಜೈಲರ್’ ಬಿಡುಗಡೆಗೆ ದಿನಾಂಕ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಜನಿಕಾಂತ್, ಶಿವಣ್ಣ ಅಭಿನಯದ ‘ಜೈಲರ್’ ಬಿಡುಗಡೆಗೆ ದಿನಾಂಕ ಫಿಕ್ಸ್

ಸೂಪರ್ ಸ್ಟಾರ್ ರಜನಿಕಾಂತ್, ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ ‘ಜೈಲರ್’ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ಆಗಸ್ಟ್ 10ರಂದು ‘ಜೈಲರ್’ ಬಿಡುಗಡೆಯಾಗಲಿದೆ. ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ‘ಜೈಲರ್’ನಲ್ಲಿ ಭಾರತೀಯ ಚಿತ್ರರಂಗದ ದಿಗ್ಗಜರಾದ ರಜನಿಕಾಂತ್, ಶಿವರಾಜ್ ಕುಮಾರ್, ಜಾಕಿಶ್ರಾಫ್, ಮೋಹನ್ ಲಾಲ್, ಸುನಿಲ್, ನಾಗಬಾಬು, ರಮ್ಯಾ ಕೃಷ್ಣ, ತಮನ್ನಾ ಭಾಟಿಯಾ ಮೊದಲಾದವರು ಅಭಿನಯಿಸಿದ್ದಾರೆ.

ತಮಿಳು, ಕನ್ನಡ, ತೆಲುಗು ಭಾಷೆಯಲ್ಲಿ ‘ಜೈಲರ್’ ಸಿನಿಮಾ ಬಿಡುಗಡೆಯಾಗಲಿದೆ. ಸನ್ ಪಿಕ್ಚರ್ ನಿರ್ಮಾಣ ಮಾಡಿರುವ ‘ಜೈಲರ್’ ಚಿತ್ರವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶಿಸಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ನಿರ್ದೇಶನ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...