alex Certify BIG NEWS: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಎಂಟ್ರಿ ಬಗ್ಗೆ ಇಂದು ಮಹತ್ವದ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಎಂಟ್ರಿ ಬಗ್ಗೆ ಇಂದು ಮಹತ್ವದ ನಿರ್ಧಾರ

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶದ ಕುರಿತು ಇಂದು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಜನಿ ರಾಜಕೀಯ ಪ್ರವೇಶಿಸುವ ಕುರಿತು ಇಂದು ನಿರ್ಧಾರ ಕೈಗೊಳ್ಳಲಾಗುತ್ತದೆ. ರಜನಿ ಮಕ್ಕಳ್ ಮಂದ್ರಂ ಸಂಘಟನೆಯ ಜಿಲ್ಲಾ ಕಾರ್ಯದರ್ಶಿಗಳ ಸಭೆ ಇಂದು ನಿಗದಿಯಾಗಿದೆ. ಸಭೆಯಲ್ಲಿ ರಜನಿಕಾಂತ್ ರಾಜಕೀಯ ಪ್ರವೇಶ, ಚುನಾವಣೆ ಸ್ಪರ್ಧೆ ಕುರಿತು ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...