alex Certify ವಿಶೇಷ ವಿಮಾನದಲ್ಲಿ ಆರೋಗ್ಯ ತಪಾಸಣೆಗೆ ಅಮೆರಿಕಕ್ಕೆ ತೆರಳಿದ ಸೂಪರ್ ಸ್ಟಾರ್ ರಜನಿಕಾಂತ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶೇಷ ವಿಮಾನದಲ್ಲಿ ಆರೋಗ್ಯ ತಪಾಸಣೆಗೆ ಅಮೆರಿಕಕ್ಕೆ ತೆರಳಿದ ಸೂಪರ್ ಸ್ಟಾರ್ ರಜನಿಕಾಂತ್

ಸೂಪರ್ ಸ್ಟಾರ್ ರಜನಿಕಾಂತ್ ಅವರು ಆರೋಗ್ಯ ತಪಾಸಣೆಗಾಗಿ ಅಮೆರಿಕಕ್ಕೆ ತೆರಳಿದ್ದಾರೆ. ವಿಶೇಷ ವಿಮಾನದ ಮೂಲಕ ಅವರು ಅಮೆರಿಕಕ್ಕೆ ಪ್ರಯಾಣ ಬೆಳೆಸಿದ್ದಾರೆ.

ಮೂತ್ರಪಿಂಡ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಅವರು ಕೊರೋನಾ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಆರೋಗ್ಯ ತಪಾಸಣೆಗೆ ತೆರಳಲು ಸಾಧ್ಯವಾಗಿರಲಿಲ್ಲ. ಅಮೆರಿಕದಲ್ಲಿ ಕೋರನಾ ನಿಯಂತ್ರಣವಾಗಿರುವ ಹಿನ್ನೆಲೆಯಲ್ಲಿ ಪ್ರಯಾಣ ಬೆಳೆಸಿದ್ದಾರೆ. ಅಮೆರಿಕದಲ್ಲಿ ಆರೋಗ್ಯ ತಪಾಸಣೆ ಮುಗಿದ ನಂತರ ಅವರು ಜುಲೈ 8 ರಂದು ಭಾರತಕ್ಕೆ ವಾಪಸ್ ಬರುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...