alex Certify ಸೇವಾ ಕಾರ್ಯಗಳ ಮೂಲಕ ವರನಟ ಡಾ. ರಾಜಕುಮಾರ್ 94ನೇ ಹುಟ್ಟುಹಬ್ಬ ಆಚರಣೆ: ಸ್ಮಾರಕದ ಬಳಿ ಅಭಿಮಾನಿಗಳ ಸಂಭ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೇವಾ ಕಾರ್ಯಗಳ ಮೂಲಕ ವರನಟ ಡಾ. ರಾಜಕುಮಾರ್ 94ನೇ ಹುಟ್ಟುಹಬ್ಬ ಆಚರಣೆ: ಸ್ಮಾರಕದ ಬಳಿ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ವರನಟ ಡಾ. ರಾಜಕುಮಾರ್ ಅವರ 94ನೇ ಜನ್ಮದಿನವನ್ನು ಅಭಿಮಾನಿಗಳು ವಿವಿಧೆಡೆ ಸೇವಾ ಕಾರ್ಯಗಳ ಮೂಲಕ ಆಚರಿಸಿದ್ದಾರೆ.

ರಕ್ತದಾನ, ಅನ್ನದಾನ, ವೃದ್ಧಾಶ್ರಮ, ಅನಾಥಶ್ರಮಗಳಿಗೆ ನೆರವು, ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಣೆ ಸೇರಿದಂತೆ ಹಲವು ಸೇವಾ ಕಾರ್ಯಗಳ ಮೂಲಕ ರಾಜಕುಮಾರ್ ಹುಟ್ಟುಹಬ್ಬ ಆಚರಿಸಲಾಗಿದೆ. ಕಂಠೀರವ ಸ್ಟುಡಿಯೋದಲ್ಲಿರುವ ರಾಜಕುಮಾರ್ ಸ್ಮಾರಕಕ್ಕೆ ಅಪಾರ ಸಂಖ್ಯೆಯಲ್ಲಿ ಭೇಟಿ ನೀಡಿದ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ.

ಕಂಠೀರವ ಸ್ಟುಡಿಯೋದಲ್ಲಿರುವ ಪಾರ್ವತಮ್ಮ ರಾಜಕುಮಾರ್ ಮತ್ತು ಪುನೀತ್ ರಾಜಕುಮಾರ್ ಸ್ಮಾರಕಗಳಿಗೆ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...